ಅರ್ಜುನ್ ಸರ್ಜಾ

Actor

Date of Birth:

08-Mar-1962

Place of Birth:

ಮಧುಗಿರಿ, ಕರ್ನಾಟಕ

ಕನ್ನಡ ಚಿತ್ರರಂಗದಲ್ಲಿ ಅರ್ಜುನ್ ಸರ್ಜಾ ಮೋಸ್ಟ್ ಹ್ಯಾಂಡಮ್ಸ್ ನಾಯಕರಲ್ಲಿ ಒಬ್ಬರು ಅಂದರೆ ತಪ್ಪಾಗುವುದಿಲ್ಲ. ಇವರು ಪ್ರಸಿದ್ಧ ಕಲಾವಿದರಾದಂತಹ ಶಕ್ತಿ ಪ್ರಸಾದ್ ರವರ ಮಗ. ಕನ್ನಡ ಚಿತ್ರರಂಗದಲ್ಲಿ ಬಾಲ ನಟ, ನಾಯಕ ನಟರಾಗಿ ಪಾತ್ರ ನಿರ್ವಹಿಸಿದ್ದಾರೆ. ಆದರೆ ಅವಕಾಶಗಳು ಇವರಿಗೆ ತಮಿಳು ಚಿತ್ರರಂಗದಲ್ಲಿ ಹೆಚ್ಚಾಗಿ ದೊರೆತ ಕಾರಣ, ಅಲ್ಲಿ ಜನಪ್ರಿಯ ನಾಯಕ ನಟ ಮತ್ತು ನಿರ್ದೇಶಕಾಗಿ ಹೆಸರು ಗಳಿಸಿದ್ದಾರೆ. ಕನ್ನಡ ಚಲನಚಿತ್ರ ಶ್ರೀ ಮಂಜುನಾಥ, ದಲ್ಲಿ ನಾಯಕ ನಟನಾಗಿ, ಸೌಂದರ್ಯ ಜೊತೆ ನಟಿಸಿದ್ದಾರೆ. ಇವರು ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಹೀಗೆ ಹಲವಾರು ಭಾಷೆಗಳಲ್ಲಿ ನಟನೆಯನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ.

Videos & Photos

All Videos & Photos

Filmography

Full Filmography
x

Login

Remember me
Forgot password ?
x

sign up

  Share on Facebook

  Share on Whatsapp