ಉಪೇಂದ್ರ

Actor

Date of Birth:

08-Sep-1968

Place of Birth:

ಕೋಟೇಶ್ವರ,ಕುಂದಾಪುರ

ಸ್ಯಾಂಡಲ್ ವುಡ್ ನ ಬುದ್ದಿವಂತ ಅಂದರೆ ಎಲ್ಲರಿಗೂ ನೆನಪಾಗೋದು ರಿಯಲ್ ಸ್ಟಾರ್ ಉಪೆಂದ್ರ. ಉಪೆಂದ್ರ 1968 ಸೆಪ್ಟೆಂಬರ್ 8 ರಂದು ಕುಂದಾಪುರದ ಕೋಟೇಶ್ವರದಲ್ಲಿ ಜನಿಸಿದರು. ಇವರ ಮೂಲ ಹೆಸರು ಉಪೇಂದ್ರ ರಾವ್… ತಂದೆ ಮಂಜುನಾಥ್ ರಾವ್,ತಾಯಿ ಅನುಸೂಯ. ಚಿಕ್ಕಿಂದಿನಿಂದಲೆ ಚಲನಚಿತ್ರಗಳ ಮೇಲೆ ಎಲ್ಲಿಲ್ಲದ ಆಸಕ್ತಿಯನ್ನು ಇಟ್ಟುಕೊಂಡಿದ್ದರು. ಕಾಲೇಜಿನಲ್ಲಿ ಸ್ನೇಹಿತರ ಜೊತೆ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. 1991 ರಲ್ಲಿ ಬಿಡುಗಡೆಯಾದ ತರ್ಲೆ ನನ್ಮಗ ಚಿತ್ರದ ಮೂಲಕ ಪಾದಾರ್ಪಣೆಯನ್ನು ಮಾಡಿದರು.ಇದಕ್ಕೂ ಮೊದಲು ಕಾಶಿನಾಥ್ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. 1998ರಲ್ಲಿ ಬಿಡುಗಡೆಯಾದ ಎ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕನಾಗಿ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡರು. ಇವರ ಬಾಳಸಂಗಾತಿ ಪ್ರಿಯಾಂಕ ಉಪೇಂದ್ರ. ಇವರಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ.

Videos & Photos

All Videos & Photos

Filmography

Full Filmography
x

Login

Remember me
Forgot password ?
x

sign up

  Share on Facebook

  Share on Whatsapp