ಸಂಕ್ರಾಂತಿ ಹಬ್ಬ ಬರುತ್ತಿದೆ. ಸ್ಯಾಂಡಲ್’ವುಡ್ ನಲ್ಲೂ ಸಂಕ್ರಾಂತಿ ಸಂಭ್ರಮ. 2018-19 ರ ಸಾಲಿನಲ್ಲಿ ಕನ್ನಡ ಚಿತ್ರರಂಗದಲ್ಲಿ ಅನೇಕ ಸಿನಿಮಾಗಳು ಸಾಲು ಸಾಲು ರಿಲೀಸ್ ಆಗಿವೆ. ಅಷ್ಟೇ ಅಲ್ಲದೇ ದಾಖಲೆಗಳನ್ನು ಮುರಿದು ಮುಂದೆ ಸಾಗುತ್ತಿವೆ. ಇದು ಕನ್ನಡಿಗರ ಹೆಮ್ಮೆ. ಕನ್ನಡ ಚಿತ್ರರಂಗದಿಂದ ಸಾಕಷ್ಟು ಹೊಸ ಹೊಸ ಪ್ರತಿಭೆಗಳು ಬರುತ್ತಿವೆ. ಸ್ಯಾಂಡಲ್ ವುಡ್ ನ ಚಾಲೆಂಜಿಂಗ್ ಸ್ಟಾರ್ ರೆಬಲ್ ಸ್ಟಾರ್ ಅಂಬರೀಶ್ ನಿಧನದ ಹಿನ್ನಲೆಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಲುವುದಿಲ್ಲ ಎಂದು ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ಕೊಟ್ಟಿದ್ದರು.. ಆದರೆ ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.. ಇದರಿಂದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ..ಈ ಸಂಕ್ರಾಂತಿಗೆ ಡಿ ಬಾಸ್ ಖ್ಯಾತಿಯ ದರ್ಶನ್ ಒಂದು ಗುಡ್ ನ್ಯೂಸ್ ಕೊಡುತ್ತಿದ್ದಾರಂತೆ.
ಅಂದಹಾಗೇ ದರ್ಶನ್ ಅಂದ್ರೇನೆ ಅಲ್ಲೊಂದು ರೀತಿಯ ವಿಶೇಷತೆ ಇರುತ್ತೆ. ಈ ಸಂಕ್ರಾಂತಿಗೆ ಸ್ಯಾಂಡಲ್’ವುಡ್ ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಅನೇಕ ಸಿನಿಮಾಗಳು ರಿಲೀಸ್ ಆಗುತ್ತಿವೆ. ಭಾರೀ ದಿನಗಳಿಂದ ಕಾಯುತ್ತಾ ಇರುವ ಅಭಿಮಾನಿಗಳಿಗೆ ಈ ವರ್ಷ ಎಳ್ಳು ಬೆಲ್ಲದ ಜೊತೆಗೆ ‘ಯಜಮಾನ’ದ ಲಿರಿಕಲ್ ಸಾಂಗ್ ರಿಲೀಸ್ ಆಗುತ್ತಿದ್ಯಂತೆ. ಶಿವನಂದಿ ಅನ್ನೋ ಹಾಡಿನ ಮೂಲಕ ತುಂಬಾ ದಿನಗಳಿಂದ ಮಿಸ್ ಮಾಡ್ಕೊಂಡ ಅಭಿಮಾನಿಗಳಿಗೆ ಸರ್ಪ್ರೈಸ್ಡ್ ಕೊಡೋಕೆ ರೆಡಿಯಾಗಿದ್ದಾರೆ. ಈ ಹಾಡಿನಲ್ಲಿ ದರ್ಶನ್ ಜೊತೆಯಾಗಿ ತಾನ್ಯಾ ಹೋಪ್ ಮತ್ತು ರಶ್ಮಿಕಾ ಮಂದಣ್ಣ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಚಿತ್ರೀಕರಣ ಮುಗಿಸಿಕೊಂಡು ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಆಗಿದೆ ಚಿತ್ರತಂಡ.ಒಟ್ಟಾರೆ ಸಂಕ್ರಾಂತಿ ಹಬ್ಬಕ್ಕೆ ದರ್ಶನ್ ಅಭಿಮಾನಿಗಳಿಗೆ ಧಮಾಕವೇ ಸರಿ
ಚಲನಚಿತ್ರ ಹಾಗು ನಟ ನಟಿಯರ ನಿರಂತರ ಸುದ್ದಿಗಾಗಿ ದಯವಿಟ್ಟು ಕೆಳಗಡೆ ಇರುವ ನಮ್ಮ ಫೇಸ್ಬುಕ್ ಗ್ರೂಪ್ ಗೆ ಜಾಯಿನ್ ಆಗಿ. ಧನ್ಯವಾದಗಳು
Leave a comment